ಅರಣ್ಯ ರಕ್ಷಣೆೆಗೆ ಪ್ರಾಣ ತ್ಯಾಗ ಮಾಡಿದವರಿಗೆ ನಮನ :- ನ್ಯಾ. ಹೇಮಾವತಿ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

 


ಹಾಸನ ಸಕಲ ಜೀವಿಗಳು ಬದುಕಲು ಪ್ರಕೃತಿ ನೀಡಿರುವCheap Breitling Replica Watches UK – Copy Breitling Navitimer,Super Ocean,Trans Ocean Series Fake Watches. ಬಹುಮುಖ್ಯ ಕೊಡುಗೆ ಅರಣ್ಯ, ಇದರ ಸಂರಕ್ಷಣೆÉಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಾಣವನ್ನೇ ಅರ್ಪಣೆ ಮಾಡಿದ್ದಾರೆ ಅವರಿಗೆ ನಮನ ಸಲ್ಲಿಸಬೇಕಿರುವುದು ನಮ್ಮೆಲ್ಲರ ಆದÀ್ಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದ್ದಾರೆ.

ನಗರದ ಡೈರಿ ವೃತ್ತದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮAAA Grade Rolex Replica Watches Sale: Perfect 1:1 Cheap Fake Rolex Watches.
ಅಧಿಕಾರಿ ಸಿಬ್ಬಂದಿಗಳಿಗೆ ಪುಷ್ಪನಮನ ಸಲ್ಲಿಸಿ ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಮಾನವ ತನ್ನ ವೈಯಕ್ತಿಕ ಹಿತಾಸಕ್ತಿಗೆ ಅರಣ್ಯ ನಾಶ ಮಾಡುವ ಹಾಗೂ ಒತ್ತುವರಿ ಮಾಡುವ ಕೆಲಸ ಮಾಡಲಾಗುತ್ತಿದೆ ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು.

ಅರಣ್ಯ ರಕ್ಷಕ ಶ್ರೀನಿವಾಸ್ ರವರು ಕಾಡುಗಳ್ಳ ವೀರಪ್ಪನ್ ಅವರಿಂದ ಹತ್ಯೆಯಾದ ನಂತರ ಅರಣ್ಯ ಇಲಾಖೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಷ್ಟ ಏನೆಂಬುದುThe Best Place to Find UK Perfect Brand Replica Watches: Top Swiss Movement Replica Watches UK.
ಪ್ರತಿಯೊಬ್ಬರಿಗೂ ಅರ್ಥವಾಗಿದೆ, ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ವನ್ಯಜೀವಿಗಳನ್ನು ರಕ್ಷಣೆ ಮಾಡುವ ಸವಾಲಿನ ಕೆಲಸದ ನಡುವೆ ಅದೆಷ್ಟೋ ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ಈ ದೇಶದ ಸಂಪತ್ತಿನ ಪೈಕಿ ಅರಣ್ಯ ಸಂಪತ್ತು ಬಹಳ ಮುಖ್ಯ ಅದನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಪಾತ್ರ ಬಹಳ ಪ್ರಮುಖವಾಗಿದೆ. ಇಂತಹ ಸಂದರ್ಭದಲ್ಲಿ ವೀರ ಮರಣ ಅಪ್ಪಿದ ಅವರ ಕುಟುಂಬಸ್ಥರನ್ನು ಸಹ ಇಂತಹ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಅವರಿಗೂ ಗೌರವ ಸಲ್ಲಿಸುವ ಕೆಲಸಗಳನ್ನು ಮಾಡಬೇಕಿದೆ ಎಂದರು.

ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಮಾತನಾಡಿ ದೇಶ ರಕ್ಷಣೆ ಮಾಡುವಲ್ಲಿ ಸೈನಿಕರು ಹೇಗೆ ಕೆಲಸ ಮಾಡುತ್ತಾರೋ ಅದೇ ರೀತಿ ಅರಣ್ಯ ರಕ್ಷಣೆ ಮಾಡುವಲ್ಲಿ ಅರಣ್ಯ ರಕ್ಷಕರು ಕೂಡ ಅಷ್ಟೇ ಜವಾಬ್ದಾರಿಯುತ ಕೆಲಸ ಮಾಡುತ್ತಿದ್ದಾರೆ. ಪ್ರಕೃತಿಯ ಸಮತೋಲನ ಕಾಯ್ದುಕೊಳ್ಳುವಲ್ಲಿ ಅರಣ್ಯದ ಪಾತ್ರ ಬಹಳ ಮುಖ್ಯ ಈ ನಿಟ್ಟಿನಲ್ಲಿ ಅದನ್ನು ರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಹಾಸನ ಜಿಲ್ಲೆಯಲ್ಲಿರುವ ಒಟ್ಟು ಭೂ ಭಾಗದಲ್ಲಿ ಕೇವಲ 12 ರಷ್ಟು ಮಾತ್ರ ಅರಣ್ಯ ಜಾಗ ಉಳಿದಿದೆ, ಅಮೂಲ್ಯವಾದ ರಾಷ್ಟ್ರೀಯ ಸಂಪತ್ತನ್ನು ರಕ್ಷಣೆ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ, ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳು ಪಡುವ ಶ್ರಮಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಮಳೆ ಚಳಿ ಬಿಸಿಲೆನ್ನದೆ ವನ್ಯಮೃಗಗಳ ಜೊತೆಗೆ ಎಚ್ಚರವಹಿಸಿ ಕೆಲಸ ಮಾಡುವ ಅವರ ಧೈರ್ಯ ಸಾಹಸ ಶ್ಲಾಘನೀಯ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿ.ಕೆ ದಾಕ್ಷಾಯಿಣಿ ಅವರು ಮಾತನಾಡಿ ಕರ್ತವ್ಯದ ವೇಳೆ ತಮ್ಮ ಜೀವಕ್ಕೆ ಅಪಾಯವಿದೆ ಎಂದು ತಿಳಿದಿದ್ದರೂ ಸಹ ಜೀವವನ್ನು ಪಣಕ್ಕಿಟ್ಟು ಕ್ಲಿಷ್ಟಕರ ಸಂದರ್ಭಗಳಲ್ಲಿಯೂ ಸೇವೆ ಸಲ್ಲಿಸಿ ಹುತಾತ್ಮರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಮ್ಮ ನಮನ ಸಲ್ಲಿಸುವ ಅವಕಾಶ ದೊರೆತಿದೆ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದರಲ್ಲದೆ ಇವರುಗಳ ಸೇವೆ ಪ್ರಶಂಸನೀಯ ಎಂದರು.

ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡÀಲು ವಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಅರಣ್ಯ, ವನ್ಯಜೀವಿ, ಜೈವಿಕ ವೈವಿಧ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕು ಮುಂದಿನ ಪೀಳಿಗೆಗೆ ಉಳಿಸಲು ಶ್ರಮಿಸಬೇಕು ಎಂದರಲ್ಲದೆ, ಇವುಗಳ ರಕ್ಷಣೆಗಾಗಿ ತ್ಯಾಗ ಬಲಿದಾನ ಮಾಡಿ ಹುತಾತ್ಮರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದರು.

ನೈಸರ್ಗಿಕ ಸಂಪತ್ತನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಆದರೆ ಸ್ವಂತ ಪ್ರಯೋಜನಕ್ಕಾಗಿ ಅರಣ್ಯ ಒತ್ತುವರಿಯಾಗಿದೆ ಎಂದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಗಟ್ಟಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಹನ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *