ಪೌರಕಾರ್ಮಿಕರ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಸೂಚನೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸೂಚನೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

 

ಪೌರಕಾರ್ಮಿಕರ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಸೂಚನೆ
ಹಾಸನ   ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ rolex replica watches ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮ್ಯಾನ್ಯುವಲ್ ಸ್ಕಾö್ಯವೆಂಜರ್ ಗಳ ನಿಯೋಜನೆ ನಿಷೇಧ ಮತ್ತು ಅದರ ಪುನರ್ವಸತಿ ಅಧಿನಿಯಮ 2013 ರನ್ವÀಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಮತ್ತು ಸುರಕ್ಷತಾ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪೌರಕಾರ್ಮಿಕರಿಗೆ ಗೃಹ ಭಾಗ್ಯ replica breitling ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇ.ಪಿ.ಎಫ್ ಮತ್ತು ಪಿ.ಎಫ್.ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ನೀಡಲಾಗಿದೆಯಾ ಅವುಗಳ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಿದರಲ್ಲದೆ, ವರ್ಷಕ್ಕೆ ಮೂರು ಬಾರಿ ಸುರಕ್ಷಾ ಪರಿಕರಗಳನ್ನು ನೀಡುವಂತೆ ತಿಳಿಸಿದರು. ನಗರಗಳಲ್ಲಿ ಸ್ವಚ್ಚತೆ ಕಾಪಾಡಲು ನಿಗಾವಹಿಸುವಂತೆ ಅಧಿಕಾರಿಗಳಿಗೆ ಸ್ರಚಿಸಿದರು.

 Audemars Piguet replica watches ಸಭೆಯಲ್ಲಿ ಸಮಿತಿ ಸದಸ್ಯರಾದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮತ್ತಿತರರು ಹಾಜರಿದ್ದರು.
*****-

Share This Article
Leave a Comment

Leave a Reply

Your email address will not be published. Required fields are marked *