Home Uncategorized ಅಂಬೇಡ್ಕರ್ ಭವನ ಅಭಿವೃದ್ಧಿ ಹಾಗು ಮೂಲಭೂತ ಸೌಕರ್ಯದ ಸಭೆ.

ಅಂಬೇಡ್ಕರ್ ಭವನ ಅಭಿವೃದ್ಧಿ ಹಾಗು ಮೂಲಭೂತ ಸೌಕರ್ಯದ ಸಭೆ.

30
0

ಸಕಲೇಶಪುರ : ನಗರದ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ರವರು ಅಂಬೇಡ್ಕರ್ ಭವನದ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಭೆ ನಡೆಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಅಭಿವೃದ್ಧಿ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

ಭರತ್ ಮಲ್ನಾಡ್

LEAVE A REPLY

Please enter your comment!
Please enter your name here