Home ರಾಜಕಾರಣ ಅರಸಿಕೆರೆಯಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಅವರ ಜಯಂತಿ ಕಾರ್ಯಕ್ರಮ

ಅರಸಿಕೆರೆಯಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಅವರ ಜಯಂತಿ ಕಾರ್ಯಕ್ರಮ

25
0

ಇಂದು ಮಾನ್ಯ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆಎಂ ಶಿವಲಿಂಗೇಗೌಡರು.
ಅರಸೀಕೆರೆ ತಾಲ್ಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ
ಜಕಣಾಚಾರ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಒಂದು ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಆಡಳಿತ ಅಧಿಕಾರಿಗಳು ಮತ್ತು ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here