ಅರಸಿಕೆರೆ ಕೆಎಸ್‌ಆರ್‌ಟಿಸಿ ಡಿಪೋ ಪಕ್ಕದ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಡ್ರೈನೇಜ್ ನೀರು ತುಂಬಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದು ಬೆಳಗ್ಗೆ ನಾಗರೀಕರು ರಸ್ತೆಯಲ್ಲಿ ಓಡಾಡುತ್ತಿರುವಾಗ ತುಂಬಾ ತೊಂದರೆ ಅನುಭವಿಸಿದರು ನಗರ ಸಭೆಯ ಅಧಿಕಾರಿಗಳು ಕೂಡಲೇ ಇದನ್ನು ಸರಿಪಡಿಸಬೇಕು ಮತ್ತು ಪದೇ ಪದೇ ಇದೇ ರೀತಿ ಆಗುತ್ತಿದ್ದು ಇನ್ನೊಮ್ಮೆ ಈ ರೀತಿ ಆಗದಂತೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ
