Home ರಾಜಕಾರಣ ಅರಸೀಕೆರೆ ತಾಲೂಕು ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಸಲಾಯಿತು.ಸ್ವತಂತ್ರ ದಿನಾಚರಣೆಯಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು... ರಾಜಕಾರಣರಾಜ್ಯ ಅರಸೀಕೆರೆ ತಾಲೂಕು ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಸಲಾಯಿತು.ಸ್ವತಂತ್ರ ದಿನಾಚರಣೆಯಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅರಸೀಕೆರೆ ಕ್ಷೇತ್ರದ ಶಾಸಕ ರಾಜ್ಯ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡ ಸೂಚಿಸಿದರು By Umesh Banavar - August 7, 2025 40 0 FacebookTwitterPinterestWhatsApp ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷರು ಹಾಗು ತಹಸೀಲ್ದಾರ್ ಎಂ.ಜಿ ಸಂತೋಷ್ ಕುಮಾರ್,ಹಾಗೂ ಅರಸೀಕೆರೆ ತಾಲ್ಲೂಕು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶುಕುಮಾರ್