ಅರಸೀಕೆರೆ ನಗರ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಎಮ್ ಸಮೀವುಲ್ಲಾ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆ ಎಂ ಶಿವಲಿಂಗೇಗೌಡ ಭಾಗವಹಿಸಿದ್ದರು ನಗರಸಭೆ ಆಯುಕ್ತರದ ಕೃಷ್ಣಮೂರ್ತಿ ಉಪಾಧ್ಯಕ್ಷರಾದ ಮನೋಹರ್ ಮೇಸ್ತ್ರಿ ಸೇರಿದಂತೆ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು