ಆಗಸ್ಟ್ 10ನೇ ತಾರೀಕು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆಯ 26ನೇ ವರ್ಷದ ರಜತ ಮಹೋತ್ಸವ ಸಮಾರಂಭಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ರವರು ಸೇರಿದಂತೆ ಹಲವು ಮಠಾಧಿಪತಿಗಳು ಮತ್ತು ರಾಜಕಾರಣಿಗಳು ಸಚಿವರು ಮಾಜಿ ಸಚಿವರು ಶಾಸಕರು ಮಾಜಿ ಶಾಸಕರು ಭಾಗವಹಿಸುತ್ತಿದ್ದು ಈ ಸಮಾರಂಭಕ್ಕೆ ರಾಜ್ಯ ಸರ್ಕಾರದ ಗೌರವಾನ್ವಿತ ವಿಧಾನಸಭಾಧ್ಯಕ್ಷರಾದ ಯುಟಿ ಖಾದರ್ ರವರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಯಿತು ಕರ್ನಾಟಕ ರಾಜ್ಯ ಕೆಎಸ್‌ಟಿಎ ಅಧ್ಯಕ್ಷರಾದ ನಾರಾಯಣ್ ಕೋಶಾಧಿಕಾರಿಗಳಾದ ರಾಮಚಂದ್ರ ಸೇರಿದಂತೆ ಸಂಸ್ಥೆಯ ಹಲವಾರು ಮುಖಂಡರು ಉಪಸ್ಥಿತರಿದ್ದರು.
