Home ರಾಜಕಾರಣ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ಸಂಸ್ಥೆಯಿಂದ ಮುಖ್ಯಮಂತ್ರಿಗಳಿಗೆ ಮತ್ತು ಕಾರ್ಮಿಕ ಸಚಿವರಿಗೆ ಪತ್ರ.

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ಸಂಸ್ಥೆಯಿಂದ ಮುಖ್ಯಮಂತ್ರಿಗಳಿಗೆ ಮತ್ತು ಕಾರ್ಮಿಕ ಸಚಿವರಿಗೆ ಪತ್ರ.

25
0

ಇತ್ತೀಚಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ನಡೆದ ಸರ್ಕಾರಿ ವಿವಿಧ ಇಲಾಖೆಗಳ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಪಲಾನುಭವಿಗಳಿಗೆ  ವಿವಿಧ ಯೋಜನೆಗಳಲ್ಲಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಅರಸೀಕೆರೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆ ವತಿಯಿಂದ ಮನವಿ ಪತ್ರ ಸಿದ್ಧಪಡಿಸಿ  ಕಾರ್ಮಿಕ ಇಲಾಖೆ ಅಧಿಕಾರಿಗಳ ಗಮನಕ್ಕೂ ಸಹ ತರಲಾಗಿತ್ತು  ಕಾರಣಾಂತರದಿಂದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು  ಕಾರ್ಯಕ್ರಮಕ್ಕೆ ಆಗಮಿಸಿದೆ ಇದ್ದುದರಿಂದ  ಮುಖ್ಯಮಂತ್ರಿಗಳಿಗೂ ಸಹ  ಮನವಿ ಪತ್ರ ನೀಡದೆ ಆಗದುದರಿಂದ ಇಂದು ಅರಸೀಕೆರೆ ತಾಲೂಕ್ ಸಮಿತಿ ವತಿಯಿಂದ  ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಮನವಿಯನ್ನು  ಕರ್ನಾಟಕ ಹೊಲಿಗೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸುವಂತೆ  ಮನವಿ ಪತ್ರವನ್ನು  ಕಳುಹಿಸಲಾಗಿದೆ ಎಂದು ಕೆ ಎಸ್ ಟಿ ಎ ಅರಸಿಕೆರೆ ತಾಲೂಕ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಉಪಾಧ್ಯಕ್ಷರಾದ ರಾಜೇಶ್ ಕಾವಳೆ ಮಂಜುನಾಥ ರಾವ್ ಗಿರೀಶ್ ಭಾವಸಾರ ಕ್ಷತ್ರಿಯ ಸಮಾಜದ ಮುಖಂಡ ಹೇಮಂತ್  ಮಾತನಾಡಿದರು 

LEAVE A REPLY

Please enter your comment!
Please enter your name here