ಸಂತೋಷ್ ಚಿಕ್ಕನಾಯಕನಹಳ್ಳಿ
ಚಿಕ್ಕನಾಯಕನಹಳ್ಳಿ ತೀ.ನಂ.ಶ್ರೀ ಭವನದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕರ ಇಲಾಖೆ ವತಿಯಿಂದ ಸಾಂಕೇತಿಕವಾಗಿ ಹಲವು ಫಲಾನುಭವಿಗಳಿಗೆ ಗಾರೆ ಕೆಲಸಗಾರರಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸೇರಿ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾರ್ಮಿಕರ ಇಲಾಖೆ ಸಿಬ್ಬಂದಿಗಳು, ಪಾಲ್ಗೊಂಡಿದ್ದರು.