
ಕೊಳವೆಬಾವಿ ಕೊರೆಯಲು ಶಾಸಕರಿಂದ ಚಾಲನೆ
ಹಾಸನ – ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಇತರೆ ಸಮುದಾಯ ನಿಗಮಗಳ ವತಿಯಿಂದ ಗಂಗಾಕಲ್ಯಾಣ ಯೋಜನೆಯಡಿ ಹಾಸನ ವಿಧಾನಸಭಾ ಕ್ಷೇತ್ರದಿಂದ 2023-24 ಹಾಗೂ 2024-25ನೇ ಸಾಲಿಗೆ ಆಯ್ಕೆಯಾಗಿರುವ ಒಟ್ಟು 36 ಕೊಳವೆಬಾವಿ ಕೊರೆಯಲು ದೊಡ್ಡಪುರ ಗ್ರಾಮದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.
**********-