Home ರಾಜ್ಯ ಚಿಕ್ಕಮಂಗಳೂರು ಜಿಲ್ಲೆ, ಕಡೂರು ತಾಲೂಕಿನಲ್ಲಿ  16 ಕೋಟಿ ಅಂದಾಜು ವೆಚ್ಚದಲ್ಲಿ  ಟೈಪ್ ಸಿ ಮಾದರಿಯಲ್ಲಿ ಪ್ರಜಾಸೌದ ...

ಚಿಕ್ಕಮಂಗಳೂರು ಜಿಲ್ಲೆ, ಕಡೂರು ತಾಲೂಕಿನಲ್ಲಿ  16 ಕೋಟಿ ಅಂದಾಜು ವೆಚ್ಚದಲ್ಲಿ  ಟೈಪ್ ಸಿ ಮಾದರಿಯಲ್ಲಿ ಪ್ರಜಾಸೌದ  ಕಟ್ಟಡ

15
0

ಆಡಳಿತ ಯಂತ್ರವನ್ನು ಇನ್ನಷ್ಟು ಜನರಿಗೆ ಹತ್ತಿರವಾಗಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಜಾಸೌಧಗಳನ್ನು ನಿರ್ಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು Type-C ಮಾದರಿಯಲ್ಲಿ ರೂ.16.00 ಕೋಟಿಗಳ ವೆಚ್ಚದಲ್ಲಿ ನಿರ್ಮಿಸುತ್ತಿದೆ.

LEAVE A REPLY

Please enter your comment!
Please enter your name here