ದಿನಾಂಕ 5-8-25 ರಂದು ತರೀಕೆರೆ ತಾಲೂಕಿನಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಂತರಾಷ್ಟ್ರೀಯ ವಲಸೆ ಕಾರ್ಮಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು ಹಾಗೂ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ ಬಳಕೆಯ ಕುರಿತು ಸಂಸ್ಥೆಯವರಿಗೆ ಅರಿವು ಮೂಡಿಸಲಾಯಿತು
You Might Also Like
August 6, 2025
1 Min Read