ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಸಕಲೇಶಪುರ: ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ಧಾರೆ.
ಈ ಸಂದರ್ಭದಲ್ಲಿ ಹಿಂದಿನ ಅಧ್ಯಕ್ಷರಾದ ಸತೀಶ್ ಎಸ್. ಡಿ,ಎನ್.ಇ.ದೇವರಾಜ್, ಮದುಮಣಿ,ವನಜಾಕ್ಷಿ, ಲಕ್ಷ್ಮಿ,ಬೈಕೆರೆ ದೇವರಾಜ್, ಶಾರದಮ್ಮ,ಬಿರಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಖ್ಯಸ್ಥರು ಮತ್ತು ಗ್ರಾಮಸ್ಥರು  ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *