
ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿ ವ್ಯಾಪ್ತಿಯ ಪನ್ನಸಮುದ್ರ ಗ್ರಾಮದ ಶ್ರೀ ಬೊಮ್ಮಲಿಂಗೇಶ್ವರ ಸ್ವಾಮಿಯವರಿಗೆ ನೂತನ ರಜತ (ಬೆಳ್ಳಿ) ಕವಚಧಾರಣೆ ಮತ್ತು ನೂತನ ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮವನ್ನು ಗೃಹ ಮಂಡಳಿ ಅಧ್ಯಕ್ಷ ಸ್ಥಳೀಯ ಶಾಸಕ ಶಿವಲಿಂಗೇಗೌಡರು,, ಶ್ರೀ ಮಾಡಾಳು ನಿರಂಜನ ಗುರುಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಹಾಗೂ ಬಸವ ಮರುಳಸಿದ್ದ ಮಹಾಸ್ವಾಮಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಅದಾದನಂತರ ಶ್ರೀಗಳು ಆಶೀರ್ವಾದಚನೆ ನೀಡಿದರು
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕರು ಮಾತನಾಡಿದರು
ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳು, ಗ್ರಾಮದ ಹಿರಿಯರು, ಭಕ್ತಾದಿಗಳು ಉಪಸ್ಥಿತರಿದ್ದರು..
