ಕಡೂರು ತಾಲ್ಲೂಕು ವ್ಯಾಪ್ತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಪ್ಯಾಕೇಜ್-04ರ ತುಮಕೂರು ಶಾಖಾ ಕಾಲುವೆ ನಿರ್ಮಾಣಕ್ಕೆ ಅಣ್ಣೆಗೆರೆ, ವೈ.ಮಲ್ಲಾಪುರ ಮತ್ತು ಕುರುಬರಹಳ್ಳಿ ಗ್ರಾಮದ ಭೂಸ್ವಾಧೀನಕ್ಕೆ ಒಳಪಟ್ಟಿರುವ ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಇಂದು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಕಡೂರು ಕ್ಷೇತ್ರದ ಶಾಸಕರಾದ ಕೆ ಎಸ್ ಆನಂದ್ ಮನವಿ ಸಲ್ಲಿಸದರು
ಎಸ್ ಸಿ ಲೋಕೇಶ್ ಸಿಂಗಟಗೆರೆ