ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲೆಗೆ ಅಗತ್ಯವಿರುವ ಅನುದಾನ ಹಾಗೂ ಯೋಜನೆಗಳ ಮಾಹಿತಿ ಪಡೆದು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳು ಹಾಗೂ ಸಾಧನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮನೆ ಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡಿದರು