Home ರಾಜ್ಯ ರೈತರು ನಾಗರೀಕರು ಸಹಕಾರಿ ಕ್ಷೇತ್ರದಲ್ಲಿ ಉನ್ನತ ಮಟ್ಟದ ಪ್ರಗತಿ ಹೊಂದಲು ಸಾಧ್ಯ ನಿರಂಜನ ಪೀಠದ ರುದ್ರಮುನಿ...

ರೈತರು ನಾಗರೀಕರು ಸಹಕಾರಿ ಕ್ಷೇತ್ರದಲ್ಲಿ ಉನ್ನತ ಮಟ್ಟದ ಪ್ರಗತಿ ಹೊಂದಲು ಸಾಧ್ಯ ನಿರಂಜನ ಪೀಠದ ರುದ್ರಮುನಿ ಸ್ವಾಮಿ ಅಭಿಮತ

17
0

 

ಮಾಡಾಳು  ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಶನಿವಾರ ಅಭಿಮತ ವ್ಯಕ್ತಪಡಿಸಿದರು ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮNew Quality AAA++ Breitling Replica Watches UK.
ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ ಸೌಹಾರ್ದ ಸಹಕಾರ ಸಂಘದ 2024 25 ನೇ ಸಾಲಿನ ಚೊಚ್ಚಲ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು       ಸಹಕಾರ ಸಂಸ್ಥೆಗಳಲ್ಲಿಆಡಳಿತ ಮಂಡಳಿಯ ಅಧ್ಯಕ್ಷರು ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆ ಯಿಂದ ಪಾರದರ್ಶಕವಾಗಿ ಬಡವ ಬಲ್ಲಿದಎಂಬ ತಾರತಮ್ಯವಿಲ್ಲದೆ  ಉತ್ತಮ ಮನೋಭಾವ ಹೊಂದಿ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುವುದಲ್ಲದೆ 2025 Best Replica Watches: Cheap Fake Watches UK.
ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ ಮೂಲಕ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸ್ವಾಮೀಜಿ ಕಿವಿಮಾತು ಹೇಳಿದರು       ಗ್ರಾಮೀಣ ಭಾಗದಲ್ಲಿ ಇಂತಹ ಸಹಕಾರ ಸಂಘಗಳನ್ನು ಸ್ಥಾಪಿಸಿ ಆರ್ಥಿಕ  ಹಿನ್ನಡೆಯ ಲ್ಲಿರುವ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳನ್ನಾಗಿ  ಮಾಡಿದಾಗ ಮಾತ್ರಅವರ ಬದುಕು ಹಸನಾಗುತ್ತದೆ ಎಂದರು
        ಸೌಹಾರ್ದ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ಮೈಸೂರು ಸಲಹೆಗಾರರಾದ ಶೇಖರ್ ಕೌಂಡಿನ್ಯ ಸಹಕಾರ ಸಂಘಗಳ ಕಾರ್ಯವೈಖರಿಯ ಬಗ್ಗೆ ಮಾತನಾಡಿದರು       ಸಹಕರಿ ಸಂಘದ ಉಪಾಧ್ಯಕ್ಷ ಎನ ಜಿ ಮರುಳ ಸಿದ್ದ ಸ್ವಾಮಿ ನಾಗಸಮುದ್ರ  ವಾಸ್ತವಿಕವಾಗಿ   New Swiss-made Replica Rolex Watches UK | Official AAA Rolex Fake Watches.
ಮಾತನಾಡಿದರು    ಆರಂಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಆರ್ ಬಿ ಸುಷ್ಮಾ 24 25 ನೇ ಸಾಲಿನ ವರದಿ ಓದಿದರು ಅರಸೀಕೆರೆ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಎಸ್ ಎಂ ಗಂಗಾಧರ್ ನಿರ್ದೇಶಕರಾದ ಎಲ ಸಿ  ಚಂದ್ರಪ್ಪ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ ಜಿ ಪಂ ಮಾಜಿ ಸದಸ್ಯ ಎಂ ಎಸ್ ವಿ ಸ್ವಾಮಿ ಗ್ರಾಪಂ ಸದಸ್ಯಕೊಡ್ಲಿ ಬಸವರಾಜ್ ಮುಖಂಡರಾದ ಮಾಡಾಳು ಶಿವಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here