ಸಕಲೇಶಪುರ: ತಾಲ್ಲೂಕು ಕಸಬಾ ಹೋಬಳಿ ಕಚೇರಿಯ   “ಶಿಥಿಲವಾದ ಸ್ಥಿತಿ” ತಾಲ್ಲೂಕು ಎ.ಪಿ.ಎಂ.ಸಿ ಆವರಣದಲ್ಲಿರುವ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರ.

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!


ಮೇಲ್ಚಾವಣಿಯು ಅತಿ  ಮಳೆಯಿಂದಾಗಿ  ಶಿಥಿಲಗೊಂಡಿದೆ ಈ ಕಟ್ಟಡವು  ಮೇಲ್ಚಾವಣಿಯ ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ಬಿಳುವ ಸಾಧ್ಯತೆ ಹೆಚ್ಚಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮರವರು ಸಾರ್ವಜನಿಕರ ಹಿತ ದೃಷ್ಟಿಯಿಂದ ತಹಸಿಲ್ದಾರ್ ರವರಿಗೆ  ಮನವಿಯನ್ನು ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ತಹಶೀಲ್ದಾರ್ ರವರು ಕಸಬಾ ಕಚೇರಿಯನ್ನು ತಾಲೂಕಿನ ಎ.ಪಿ.ಎಂ.ಸಿ ಆವರಣದಲ್ಲಿರುವ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ.
✍🏻 ಭರತ್ ಮಲ್ನಾಡ್

Share This Article
Leave a Comment

Leave a Reply

Your email address will not be published. Required fields are marked *