Home ರಾಜಕಾರಣ ಸಕಲೇಶಪುರ: ಸಕಲೇಶಪುರ, ಆಲೂರು, ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಜನಪ್ರಿಯ ನಾಯಕರು ಹಾಗೂ...

ಸಕಲೇಶಪುರ: ಸಕಲೇಶಪುರ, ಆಲೂರು, ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಜನಪ್ರಿಯ ನಾಯಕರು ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮೀತಿಯ ಅಧ್ಯಕ್ಷರು ಶ್ರೀಯುತ ಮುರುಳಿ ಮೋಹನ್ ರವರ ಹುಟ್ಟುಹಬ್ಬದ ಅಂಗವಾಗಿ ಮುರಳಿ ಮೋಹನ್ ಯುವ ಬ್ರಿಗೇಡ್ ವತಿಯಿಂದ ದಿನಾಂಕ ಜುಲೈ 22 ರ ಮಂಗಳವಾರ ರಕ್ತದಾನ ಶಿಬಿರವನ್ನು ಪಟ್ಟಣದ ಲಯನ್ಸ್ ಹಾಲ್ ನಲ್ಲಿ ಆಯೋಜಿಸಲಾಗಿದೆ.ಸಮಯ: ಬೆಳಿಗ್ಗೆ 10 ಗಂಟೆಗೆ

32
0

LEAVE A REPLY

Please enter your comment!
Please enter your name here