ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಂತೆ ಶಾಸಕ ಸಿಮೆಂಟ್ ಮಂಜು ಸೂಚನೆ.

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಸಕಲೇಶಪುರ:  ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರ್ ಟಿ ಓ ಕಛೇರಿ ಅಧಿಕಾರಿಗಳಿಗೆ ಸಾರ್ವಜನಿಕರು ಕಚೇರಿಗೆ ಬಂದಾಗ  ಸಮಸ್ಯೆ ಗಳನ್ನು ಕಾಲಮಿತಿಯೊಳಗೆ ಬಗೆಹರಿಸಿ ಸೌಜನ್ಯಯುತವಾಗಿ ನಡೆಸಿಕೊಳ್ಳಬೇಕು. ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಟಿ.ಒ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ: ಭರತ್  ಮಲ್ನಾಡ್

Share This Article
Leave a Comment

Leave a Reply

Your email address will not be published. Required fields are marked *