ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಸಕಲೇಶಪುರ ತಾಲೂಕು ಐಗೂರು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಸಭಾ ಭವನವನ್ನು ಉದ್ಘಾಟಿಸಿದ ಶ್ರೀಯುತ ಸಿಮೆಂಟ್ ಮಂಜು, ಶಾಸಕರು ಸಕಲೇಶಪುರ ಆಲೂರು ಕಟ್ಟಯ,ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕುಂದು ಕೊರತೆಗಳು ಹಾಗೂ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.