ಆಗಸ್ಟ್ 28 ಅಂದರೆ ಇಂದು ತೀವ್ರ ಮಳೆ ಯಾಗುವ ಸಂಭವದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ ಆದ್ದರಿಂದ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಪ್ರೌಢ ಶಾಲೆ ಪದವಿಪೂರ್ವ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಗೌರಿ ಗಣೇಶ ಹಬ್ಬದ ಚೌತಿ ಸಂಭ್ರಮಕ್ಕೆ ಅಡ್ಡಿಯಾಗಿದೆ
ವರದಿ ದಯಾನಂದ ಕೋಟಿಯನ್ ಉಡುಪಿ