Home ರಾಜ್ಯ ಗೌರವಾನ್ವಿತ ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಗೌರವಾನ್ವಿತ ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ

24
0

ಸೋಮಶೇಖರ್ ಕಡೂರು

ಗೌರವಾನ್ವಿತ ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಚಿಕ್ಕಮಗಳೂರು,      ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಶ್ರೀ ಕೆ.ಎನ್. ಫಣೀಂದ್ರ ಅವರು ಸೆಪ್ಟಂಬರ್ ೨೪ ರಂದು ನಗರದ ಕುವೆಂಪು ಕಲಾಮಂದಿರದಲ್ಲಿ Swiss-made Rolex Replica Watches: Best 1:1 Cheap Fake Rolex.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸೆಪ್ಟಂಬರ್ ೨೪ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಮತ್ತು ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ2025 Top Swiss Made Replica Watches UK: Best Fake Watches Hot Sale.
ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ಪ್ರಕಾರ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮBest UK Replica Breitling Watches – Swiss Made Breitling Fake Watches For Sale.
ಅಹವಾಲುಗಳನ್ನು ಅರ್ಜಿ ನಮೂನೆ-೧ ಮತ್ತು ನಮೂನೆ-೨ ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ಚಿಕ್ಕಮಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here