

*ಇಂದು ಅರಸೀಕೆರೆ ನಗರದ ಶ್ರೀ ವಿಶ್ವಕರ್ಮ ಸಮುದಾಯ ಭವನದಲ್ಲಿ ಅರಸೀಕೆರೆ ತಾಲೂಕು ವಿಶ್ವಕರ್ಮ ಸಮಾಜ, ಶ್ರೀ ಕಾಳಿಕಾಂಬ ಅಬ್ಯುದಯ ಸಹಕಾರ ಸಂಘ ನಿ.ವಾರ್ಷಿಕ ಮಹಾಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಅರಸೀಕೆರೆ ತಾಲೂಕು ಮಟ್ಟದ ಶ್ರೀ ಭಗವಾನ್ ವಿಶ್ವಕರ್ಮ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ.ಸ್ವ ಶ್ರೀ ಡಾll ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ. ಸುಕ್ಷೇತ್ರ ಕೋಡಿಮಠ ಮಹಾಸಂಸ್ಥಾನ ಹಾರನಹಳ್ಳಿ, ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ. ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರಕಲಗೂಡು, ಪರಮಪೂಜ್ಯ ಅಷ್ಟೊತ್ತರ ಶತ ಶ್ರೀ ಶಂಕರಾನಂದ ಸರಸ್ವತಿ ಮಹಾಸ್ವಾಮಿಗಳು, ಶ್ರೀಮದ್ ಜಗದ್ಗುರು ವಿಶ್ವಕರ್ಮ ಮಹಾ ಸಂಸ್ಥಾನ ಸಾವಿತ್ರಿಪೀಠ ಕಾಶಿಮಠ ವಡ್ಡನಹಾಳ್ ಚನ್ನಗಿರಿ ತಾಲೂಕು ಇವರುಗಳು ದಿವ್ಯ ಸಾನಿದ್ಯದಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು*
*ಈ ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ಅರಸೀಕೆರೆ ನಗರಸಭೆ ಅಧ್ಯಕ್ಷರಾದ ಎಂ ಸಮೀವುಲ್ಲಾ, ಅರಸೀಕೆರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್, ಅರಸೀಕೆರೆ ಪೊಲೀಸ್ ಉಪ ವಿಭಾಗದ ಉಪಾಧೀಕ್ಷಕರಾದ ಬಿ ಆರ್ ಗೋಪಿ, ನಗರಸಭೆ ಉಪಾಧ್ಯಕ್ಷರಾದ ಮನೋಹರ್ ಮೇಸ್ತ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಟ್ರೋ ಬಾಬು, ಅರಸೀಕೆರೆ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಬಿ ಕೆ ಯೋಗಿಶಾಚಾರ್, ನಗರಸಭೆ ಸದಸ್ಯರುಗಳಾದ ವೆಂಕಟಮುನಿ, ಪ್ರೇಮ ಮಲ್ಲಿಕಾರ್ಜುನ್, ಅರಸೀಕೆರೆ ತಾಲ್ಲೂಕು ಶಿಕ್ಷಣ ಇಲಾಖೆಯ ಸದಸ್ಯರು ಸಹ್ಯಾದ್ರಿ ದೇವರಾಜು,
ಜಿ ಕುಮಾರ್, ವಾಸುದೇವ್, ತಿಮ್ಮಾಚಾರ್, ರಾಘವೇಂದ್ರ ಕುಮಾರ್ ವಿಶ್ವಕರ್ಮ ಸಂಘದ ಸದಸ್ಯರುಗಳು, ಪದಾಧಿಕಾರಿಗಳು, ಸಮಾಜದ ಬಂಧುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.*