ಅರಸೀಕೆರೆ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ನ ಮಾಲೀಕರು ಸಿಬ್ಬಂದಿಗಳು ಇಂದು ಕರ್ನಾಟಕ ಸರ್ಕಾರದ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರ ಮಾರುತಿ ನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಅರಸೀಕೆರೆ ನಗರಸಭೆ ಅಧ್ಯಕ್ಷರಾದ ಎಂ ಸಮೀವುಲ್ಲಾ ರವರಿಗೆ ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.l
Home ರಾಜಕಾರಣ ಅರಸೀಕೆರೆಯ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರು ಮತ್ತು ಸಿಬ್ಬಂದಿಗಳು ನಗರಸಭೆ ಅಧ್ಯಕ್ಷರಿಗೆ ಶುಭಾಶಯ ಕೋರಿದರು