ಹಾಸನ ನ.11(ರ‍್ನಾಟಕ ವರ‍್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ರ‍್ಪಡಿಸಲಾಗಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ
ಜಿಲ್ಲಾಧಿಕಾರಿ ಲತಾಕುಮಾರಿ ಅವರು ವೀರವನಿತೆ ಒನಕೆ ಓಬವ್ವ ರವರ ಭಾವಚಿತ್ರಕ್ಕೆ ಪುಷ್ಪರ‍್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂರ‍್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ್, ರ‍್ನಾಟಕ ರಾಜ್ಯ ರ‍್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಪಿ ಕೃಷ್ಣೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನರ‍್ದೇಶಕರಾದ ಡಾ.ಹೆಚ್.ಪಿ ತಾರಾನಾಥ್, ಸಮುದಾಯದ ಮುಖಂಡರು, ಮತ್ತಿತರರು ಹಾಜರಿದ್ದರು.
***-








