ಸಕಲೇಶಪುರ: ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ಧಾರೆ.
ಈ ಸಂದರ್ಭದಲ್ಲಿ ಹಿಂದಿನ ಅಧ್ಯಕ್ಷರಾದ ಸತೀಶ್ ಎಸ್. ಡಿ,ಎನ್.ಇ.ದೇವರಾಜ್, ಮದುಮಣಿ,ವನಜಾಕ್ಷಿ, ಲಕ್ಷ್ಮಿ,ಬೈಕೆರೆ ದೇವರಾಜ್, ಶಾರದಮ್ಮ,ಬಿರಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಖ್ಯಸ್ಥರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.







