ಅಹಲ್ಯಾಬಾಯಿ ಹೋಳ್ಕರ್ ಜಯಂತಿ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಅರಸೀಕೆರೆ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಹಕಾರ ಸಂಘದ ಕಛೇರಿಯಲ್ಲಿ ಅಹಲ್ಯಾಬಾಯಿ ಹೋಳ್ಕರ್ ಜಯಂತಿಯನ್ನು ಆಚರಿಸಲಾಯಿತು. ವಕೀಲರಾದ ಶ್ರೀ ಲೋಕೇಶ್ ಅದಿಹಳ್ಳಿ ರವರನ್ನು ಸನ್ಮಾನಿಸಲಾಯಿತು.
ಒಗ್ಗಟ್ಟಿನಿಂದ ಮಾತ್ರ ಅಭಿವೃದ್ಧಿ ಸಾಧ್ಯವೆಂದರು. ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂಘದ ಅಧ್ಯಕ್ಷರಾದ
ಶಿಲ್ಪ ಚಂದ್ರು ಹೇಳಿದರು
ವಸೂಲಾತಿ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡಿದಾಗ ಮಾತ್ರ ಜನರ ಮನಸಿನಲ್ಲಿ ಉಳಿಯಲು ಸಾದ್ಯ.
ಲೋಕೇಶ್ ವಕೀಲರು  ಹೇಳಿದರರು ಪದಾಧಿಕಾರಿಗಳು, ನಿರ್ದೇಶಕರುಗಳು, ಕಾರ್ಯದರ್ಶಿ ಹಾಗೂ ಅಭಿಮಾನಿಗಳು ಹಾಜರಿದ್ದರು

Share This Article
Leave a Comment

Leave a Reply

Your email address will not be published. Required fields are marked *