ಆಗಸ್ಟ್ ತಿಂಗಳ ದಿನಾಂಕ 10 ರಂದು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆಯ ರಜತ ಮಹೋತ್ಸವ ಸಮಾರಂಭಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ ವರಿಗೆ ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಆಹ್ವಾನಿಸಲಾಗಿತ್ತು ಸಚಿವರು ಕರ್ನಾಟಕಕ್ಕೆ ಟೈಲರ್ ಸೂಚಿಸಿಯೇಷನ್ ಪದಾಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಭಾಗವಹಿಸುವುದಾಗಿ ಭರವಸೆ ನೀಡಿದರು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಬಿಎ ನಾರಾಯಣ ರಾಜ್ಯ ಕೋಶಾಧಿಕಾರಿ ರಾಮಚಂದ್ರ ಉಡುಪಿ ಜಿಲ್ಲಾಧ್ಯಕ್ಷರಾದ ಗುರುರಾಜ್ ಎಂ ಶೆಟ್ಟಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಕೋಟ್ಯಾನ್ ಬೆಂಗಳೂರಿನ ಅಮೃತ ಹಳ್ಳಿ ವಲಯದ ಅಧ್ಯಕ್ಷರಾದ ಗುರುಮೂರ್ತಿ ಉಪಸ್ಥಿತರಿದ್ದರು
