Home Uncategorized
23
0
ನೂತನವಾಗಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಡಿ.ಕೆ. ಸುರೇಶ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರಾಜಣ್ಣ ರವರು, ಜೊತೆಗೆ ನೂತನ ಆಡಳಿತ ಮಂಡಳಿಯ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಅಭಿನಂದನಾ ಸಮಾರಂಭವೊಂದನ್ನು ಆಯೋಜಿಸಲಾಗಿದೆ.

ಈ ಸಮಾರಂಭವು 2025ರ ಜುಲೈ 13ರಂದು, ಭಾನುವಾರ ಬೆಳಿಗ್ಗೆ 10:30 ಗಂಟೆಗೆ, ಬಾಲಾಜಿ ಬ್ಯಾಂಕ್ವೆಟ್ ಹಾಲ್ನಲ್ಲಿ (ಬಾಲಾಜಿ ಚಿತ್ರಮಂದಿರದ ಹಿಂಭಾಗ, ತಿರುಮಲೆ, ಮಾಗಡಿ) ನಡೆಯಲಿದೆ.

ಮಾಗಡಿ ತಾಲ್ಲೂಕು / ವಿಧಾನಸಭಾ ಕ್ಷೇತ್ರದ ಎಲ್ಲಾ ಸಹಕಾರಿ ಬಂಧುಗಳು ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದನ್ನು ಯಶಸ್ವಿಗೊಳಿಸಬೇಕಾಗಿ ಪ್ರೀತಿಯಿಂದ ಆಹ್ವಾನಿಸುತ್ತೇವೆ.

                                      

LEAVE A REPLY

Please enter your comment!
Please enter your name here