Home ರಾಜಕಾರಣ ಬ್ಯಾಟ್ ಬಿಸುವ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಚಾಲನೆ.

ಬ್ಯಾಟ್ ಬಿಸುವ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಚಾಲನೆ.

20
0

ಅರಸೀಕೆರೆ ತಾಲೂಕು ಬಾಣಾವರ ಹೋಬಳಿಯ ಗಾಂಧಿನಗರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹಾಸನ ಜಿಲ್ಲೆಯ ಭೋವಿ ಸಮಾಜದ ವತಿಯಿಂದ ಪ್ರಭುಕುಮಾರ್ ಮೆಮೋರಿಯಲ್ ಕಪ್ 2025 ಮಾನ್ಯ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕರಾದ ಕೆಎಂ ಶಿವಲಿಂಗೇಗೌಡರು ಭಾಗವಹಿಸಿ ಬ್ಯಾಟ್ ಬಿಸುವ ಮುಖಾಂತರ ಕ್ರಿಕೆಟ್ ಪಂದ್ಯಕ್ಕೆ ಉದ್ಘಾಟನೆ ನೆರವೇರಿಸಿದರು.

ಈ ಒಂದು ಸಂದರ್ಭದಲ್ಲಿ ಶಾಸಕರು ಮಾತನಾಡಿ.
ಪ್ರಭು ಅವರ ಅಂತ್ಯಕ್ರಿಯದಲ್ಲಿ ಭಾಗವಹಿಸುವುದಕ್ಕೆ ಆಗಿರಲಿಲ್ಲ ಈ ಸಂದರ್ಭದಲ್ಲಿ ನೆನಪಿಸಿಕೊಂಡು ಪ್ರಭು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡರು.

ಈ ಒಂದು ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಬೋವಿ ಸಮಾಜದ ಮುಖಂಡರುಗಳಾದ ಮರಟ್ಗೆರೆ ನಾಗರಾಜ್. ಆನಂದ್. ಸೋಮಣ್ಣ. ಗಾಂಧಿನಗರದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಕೀಡಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here