Home ರಾಜ್ಯ ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸುವ ಸಲುವಾಗಿ ವಾಹನ ಚಾಲಕರು ಸದುಪಯೋಗಪಡಿಸಿಕೊಳ್ಳುವಂತೆ ಎಂ ಆರ್...

ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸುವ ಸಲುವಾಗಿ ವಾಹನ ಚಾಲಕರು ಸದುಪಯೋಗಪಡಿಸಿಕೊಳ್ಳುವಂತೆ ಎಂ ಆರ್ ಕೃಷ್ಣಮೂರ್ತಿ ಕರೆ.

43
0

ಹಾಸನ ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ಹೃದಯಘಾತ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸುವಂತೆ ಮೌಖಿಕ ಸಂದೇಶವನ್ನು ನೀಡಿದ್ದು  ಇದರ ಸಲುವಾಗಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು  ದಿನಾಂಕ 1.8.2025 ರಂದು  ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು  ಜಿಲ್ಲೆಯ ಎಲ್ಲಾ ಬಗೆಯ ಚಾಲಕರುಗಳು  ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ  ಅರಸೀಕೆರೆ ತಾಲೂಕು ಸರ್ಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ  ಎಂ ಆರ್ ಕೃಷ್ಣಮೂರ್ತಿ  ಮನವಿ ಮಾಡಿದ್ದಾರೆ

LEAVE A REPLY

Please enter your comment!
Please enter your name here