ಅರಸೀಕೆರೆ ತಾಲೂಕು ಕನ್ನಡಪ್ರಭ ವರದಿಗಾರರು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಆದ ಶ್ರೀಯುತ ಶಾಂತಣ್ಣನವರು ನಮ್ಮನ್ನೆಲ್ಲ ಅಗಲಿದ್ದಾರೆ ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಸೇವಾ ದಳ ರಾಜ್ಯಾಧ್ಯಕ್ಷರಾದ ಬಸವರಾಜ್ ಪಾದಯಾತ್ರಿ ಬೆಂಗಳೂರಿನಲ್ಲಿ ಸಂತಾಪ ಸೂಚಿಸಿದ್ದಾರೆ