
ಅರಸೀಕೆರೆ
79ನೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಡಾ. ಎಪಿಜೆ ಅಬ್ದುಲ್ ಕಲಾಂ ಆರ್ಕ್ ವೆಲ್ಡರ್ ಯೂನಿಯನ್ ವತಿಯಿಂದ ಗರುಡನಗಿರಿ ಮುಖ್ಯ ರಸ್ತೆಯಲ್ಲಿರುವ ಕಛೇರಿ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಶ್ರೀಮತಿ ಶಶಿಕಲಾ ರವರು ಧ್ವಜಾರೋಹಣವನ್ನು ನೆರವೇರಿಸಿದರು .ಯೂನಿಯನ್ ಅಧ್ಯಕ್ಷರಾದ ಖಾದರ್. ಪ್ರಧಾನ ಕಾರ್ಯದರ್ಶಿ ಇಮ್ರಾನ್ ಪಾಶ ಪದಾಧಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.