Umesh Banavar
ಮನೆ ಮನೆಗೆ ಗಂಗೆ ಕಾರ್ಯಕ್ರಮಕ್ಕೆ ಹಾಸನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಚಾಲನೆ.
ಸಕಲೇಶಪುರ : ಜಲ ಜೀವನ್ ಮಿಷನ್ (JJM) ಮನೆ ಮನೆಗೆ ಗಂಗೆ, ಬೀರಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ,ದೊಡ್ಡ ನಗರ 24*7 ಕುಡಿಯುವ ನೀರು ಯೋಜನೆಗೆ ಜಿಲ್ಲಾ ಸಿಇಓ ಚಾಲನೆಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ತರೀಕೆರೆ ತಾಲೂಕಿನಲ್ಲಿ ವಲಸೆ ಕಾರ್ಮಿಕರಿಗೆ ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್ ವರಿಂದ ಅರಿವು ಮೂಡಿಸಲಾಯಿತು.
ದಿನಾಂಕ 5-8-25 ರಂದು ತರೀಕೆರೆ ತಾಲೂಕಿನಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಂತರಾಷ್ಟ್ರೀಯ ವಲಸೆ ಕಾರ್ಮಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು ಹಾಗೂ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ...
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಂತೆ ಶಾಸಕ ಸಿಮೆಂಟ್ ಮಂಜು ಸೂಚನೆ.
ಸಕಲೇಶಪುರ: ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆರ್ ಟಿ ಓ ಕಛೇರಿ...
ಕ್ರಿಕೆಟ್ ಸುದ್ದಿ.
India vs England Test Series:
ಐದನೆಯ ಅಂತಿಮ ಟೆಸ್ಟ್ ಸರಣಿ ಪಂದ್ಯ ಅಮೋಘ ಪ್ರದರ್ಶನ ತೋರಿದ ಭಾರತ ಜಯಶಾಲಿಯಾಗಿ ಹೊರಹೊಮ್ಮಿದ, ಭಾರತ ಸರಣಿ 2: 2 ರಿಂದ ಸಮಬಲ.
ಭಾರತ ಮತ್ತು ಇಂಗ್ಲೆಂಡ್ ನಡುವಿನ...
ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬ ಆಚರಣೆ.
ಹಾಸನ ಮಾಜಿ ಸಂಸದರಾದ ಶ್ರೀಯುತ ಪ್ರಜ್ವಲ್ ರೇವಣ್ಣನವರ34 ನೇಯ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು.
ಅರಸೀಕೆರೆಅರಸೀಕೆರೆ ಕ್ಷೇತ್ರದಜೆಡಿಎಸ್ ಮುಖಂಡರಾದ ಜ್ಯೋತಿ ಗಂಗಾಧರ್ ರವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವಶ್ರೀ ವಿಜ್ಞೇಶ್ವರ ದೇವಸ್ಥಾನದಲ್ಲಿ ನೂರಾರು ಜೆಡಿಎಸ್...
ಅರಸೀಕೆರೆ ನಗರಸಭೆ ವತಿಯಿಂದ ನಗರದ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ...
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆಅರಸೀಕೆರೆ2025 26 ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಎಸ್ ಎಫ್ ಸಿ ಯೋಜನೆ...
ಸಕಲೇಶಪುರದಲ್ಲಿ ಭಾರಿ ಮಳೆ
ಸಕಲೇಶಪುರ (ಹಾಸನ ಜಿಲ್ಲೆ): ಭಾರಿ ಮಳೆಯಿಂದಾಗಿ ತಾಲ್ಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಮಂಜರಾಬಾದ್ ನಕ್ಷತ್ರಾಕಾರದ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ ಮುಂಜಾನೆ ಕಾವಲುಗಾರ ಸಿಬ್ಬಂದಿ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಗುರುತಿಸಿದ್ದಾರೆ.ಮಳೆಗಾಲ ಸಂದರ್ಭದಲ್ಲಿ ಮಲೆನಾಡಿನ...










