Umesh Banavar
ಸಕಲೇಶಪುರ ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಕಲೇಶಪುರ : ರೋಟರಿ ಸಂಸ್ಥೆ ಸಕಲೇಶಪುರ ಹಾಗೂ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು ರವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ : 03:08:2025 ಭಾನುವಾರ...
ಸಕಲೇಶಪುರ….ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ : ಅಕ್ರಮ ಮರ ಸಾಗಾಟ ದಿಮ್ಮಿಗಳ ಸಮೇತ ವಾಹನ...
ಆರ್.ಎಫ್.ಓ ಹೇಮತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರಣ್ಯಾಧಿಕಾರಿಗಳಾದ ಮಂಜುನಾಥ್. ಮಹಾದೇವಪ್ಪ. ಲೋಕೇಶ್ . ಜೈ ಸ್ವಾಮಿ ಇವರುಗಳ ತಂಡ ದಿಮ್ಮಿ ವಶಪಡಿಸುವಲ್ಲಿ ಯಶಸ್ವಿಯಾಗಿದೆ.
ವರದಿ :ಭರತ್ ಮಲ್ನಾಡ್
ಅಂಬೇಡ್ಕರ್ ಭವನ ಅಭಿವೃದ್ಧಿ ಹಾಗು ಮೂಲಭೂತ ಸೌಕರ್ಯದ ಸಭೆ.
ಸಕಲೇಶಪುರ : ನಗರದ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ರವರು ಅಂಬೇಡ್ಕರ್ ಭವನದ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಭೆ ನಡೆಸಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ...
ಮಳೆ ಅವಘಡ:ಸೂರಿಗಾಗಿ ಅಂಗಲಾಚುತ್ತಿರುವ ಕುಟುಂಬಗಳಿಗೆ ಪರಿಹಾರ ಮತ್ತು ನಿವೇಶನಕ್ಕೆ ಒತ್ತಾಯ..
ಸಕಲೇಶಪುರ : ಬಾರಿ ಮಳೆ ಗಾಳಿಗೆ ಬಡ ಕುಟುಂಬಗಳು ಸೂರಿಗಾಗಿ ಅಂಗಲಾಚುತ್ತಿವೆ. ಮಲೆನಾಡು ಭಾಗದ ಜನರ ಜೀವನ ಅಸ್ತವ್ಯಸ್ತ.
ಸಕಲೇಶಪುರ ತಾಲ್ಲೂಕು ಯಶಳೂರು ಹೋಬಳಿಯ ಬಾಣಗೆರೆ ಗ್ರಾಮದಕವಿತಾ w/o ಸತೀಶ ಮತ್ತುದೇವಮ್ಮ w/o ದರ್ಮೇಗೌಡಬಾಣಗೆರೆ...
ಪ್ರತಿ ವರ್ಷದಂತೆ ಈ ವರ್ಷದ ಶ್ರಾವಣ ಮಾಸದಲ್ಲಿ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಶ್ರೀ...
ವರದಿ ರವಿ ಎಸ್. ಏನ್. ಸುಳದಿಮ್ಮನಹಳ್ಳಿ


