Umesh Banavar
ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಮ್ ರವರಿಗೆ ಎಲ್ಲಾ ಪತ್ರಕರ್ತರ ಸಂಘಟನೆಗಳ ಕಾರ್ಯಾಗಾರಕ್ಕೆ ಅನುದಾನ...
ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘಟನೆಗಳ ಮಹಾಒಕ್ಕೂಟದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ (ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಿವಪ್ರಸಾದ್ ಜಿ (ಸೂರ್ಯಾಗ್ನಿ ಶಿವು, ಕರ್ನಾಟಕ ರಾಜ್ಯ...
ಅಧಿಕಾರಿಗಳು ಕೆಲಸ ಮಾಡುವುದನ್ನು ವಿಳಂಬ ಮಾಡಬೇಡಿ : ಜಿಲ್ಲಾಧಿಕಾರಿ ಲತಾ ಕುಮಾರಿ: ನಗರ ಸ್ಥಳೀಯ...
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗರ ಸ್ಥಳೀಯ ಸಂಸ್ಥೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೆಲಸ ಮಾಡುವುದನ್ನು ವಿಳಂಬ ಮಾಡಬಾರದು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದರು.
ಐತಿಹಾಸಿಕ ಪ್ರವಾಸಿ ಸ್ಥಳವಾದ ಬೇಲೂರಿನಲ್ಲಿ...
:ಭೂಸ್ವಾಧೀನಾಧಿಕಾರಿ ಎನ್.ವಿ ನಟೇಶ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡಿಗೆ.
ಅರಸೀಕೆರೆ : ಹಾಸನ-ಹಿರಿಯೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಚೇರಿಯಲ್ಲಿ ಇತ್ತೀಚಿಗೆ ತರೀಕೆರೆ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆಗೊಂಡ ಈ ಕಚೇರಿಯ ವಿಶೇಷ ಭೂಸ್ವಾಧೀನಾಧಿಕಾರಿ ಎನ್. ವಿ.ನಟೇಶ್ ಅವರಿಗೆ ಇಲ್ಲಿಯ ಸಿಬ್ಬಂದಿ ವರ್ಗ...
ಅರಸೀಕೆರೆ ನಗರಸಭೆಯಿಂದ ಮುಂದುವರೆದ ಸ್ವಾಗತ ಕಮಾನು ನಿರ್ಮಾಣ.
ಅರಸಿಕೆರೆಯ ಧಾರ್ಮಿಕ ಆದ್ಯಾತ್ಮಿಕ ಕೇಂದ್ರಗಳ ಬಗ್ಗೆ ಇತಿಹಾಸಗಳನ್ನು ತಿಳಿ ಹೇಳುವ ನಾಮಫಲಕ ಸ್ವಾಗತ ಕಮಾನುಗಳು ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ಹೆದ್ದಾರಿಗಳಲ್ಲಿ ನಿರ್ಮಾಣಗೊಂಡು ಅರಸಿಕೆರೆ ನಗರದ ಅಂದವನ್ನು ಹೆಚ್ಚಿಸಿದ್ದು ಪ್ರಯಾಣಿಕರು ಸಾರ್ವಜನಿಕರು ಸಂಘ...
ಕಾ ನಿ ಪ ಧ್ವನಿ (ರಿ)ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾಗಿ ಗೋವಿದರಾಜು ಹಾಗೂ ಪ್ರಧಾನ...
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಹಾಗೂ ಜಗಳೂರು ಲಕ್ಷ್ಮಣ್ ರಾವ್ ಅವರ ಮಾರ್ಗ ದರ್ಶನದಲ್ಲಿ ಇಂದು ಬೆಳಿಗ್ಗೆ 11.45 ಕ್ಕೆ ಬೆಂಗಳೂರು ನಗರದ...
ಅರಸೀಕೆರೆ ಚಿಕ್ಕ ತಿರುಪತಿ ಮಾಲೆಕಲ್ ತಿರುಪತಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ...
ಅರಸೀಕೆರೆ : ಅರಸೀಕೆರೆ ನಗರ ಸಮೀಪವಿರುವ ರಾಜ್ಯದಲ್ಲೇ ಚಿಕ್ಕ ತಿರುಪತಿ ಎಂದು ಹೆಸರು ಪಡೆದಿರುವ ಶ್ರೀ ಅಮರಗಿರಿ ಮಾಲೆಕಲ್ ತಿರುಪತಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಪ್ರಥಮ ಬಾರಿಗೆ ಜಾತ್ರಾ ಮಹೋತ್ಸವದ...







