ಉಮೇಶ್ ಬಾಣಾವರ
ಶಿವಮೊಗ್ಗ ಜಿಲ್ಲೆ ಸಾಗರದ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ Narendra…
ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣನವರ ಅಧ್ಯಕ್ಷತೆಯಲ್ಲಿ ನಡೆದ ಕೆ ಡಿ ಪಿ ಸಭೆ
ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎನ್.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೆಡೆಯಿತು.ಇದೇ ಸಂದರ್ಭದಲ್ಲಿ…
ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಇನ್ನಿಲ್ಲ..
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನಮಾನಗಳನ್ನು ಹೊಂದಿದ್ದ ಸರೋಜಾ ದೇವಿಯವರು ಅಭಿನಯಿಸಿದ ಕಿತ್ತೂರು ರಾಣಿ ಚೆನ್ನಮ್ಮ ಚಲನಚಿತ್ರದ ಅವರ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ನೆಲೆಸಿದ್ದಾರೆ ಕನ್ನಡಿಗರಲ್ಲಿ…
ಅರಸೀಕೆರೆ ಡ್ರೈನೇಜ್ ನೀರು ರಸ್ತೆಗೆ ಸಾರ್ವಜನಿಕರಿಗೆ ಕಿರಿಕಿರಿ
ಅರಸಿಕೆರೆ ಕೆಎಸ್‌ಆರ್‌ಟಿಸಿ ಡಿಪೋ ಪಕ್ಕದ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಡ್ರೈನೇಜ್ ನೀರು ತುಂಬಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದು ಬೆಳಗ್ಗೆ ನಾಗರೀಕರು ರಸ್ತೆಯಲ್ಲಿ ಓಡಾಡುತ್ತಿರುವಾಗ ತುಂಬಾ ತೊಂದರೆ…
ಸಿಗಂದೂರು ಸೇತುವೆ ಉದ್ಘಾಟನೆಯ ಬಗ್ಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಂದ ಕೇಂದ್ರ ಹೆದ್ದಾರಿ ಭೂ ಸಾರಿಗೆ ಸಚಿವ ನಿತಿನ್ ಘಟ್ಟಕರಿಯವರಿಗೆ ಪತ್ರ
ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ…
ಎಚ್ಎಸ್ ಏನ್ ನ್ಯೂಸ್ ಲೋಗೋ ಬಿಡುಗಡೆ ಕಾರ್ಯಕ್ರಮ
ಹಾಸನದ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಇಂದು ಬೆಳಗ್ಗೆ ಎಚ್ಎಸ್ ಎನ್ ನ್ಯೂಸ್ ಲೋಗೋ ಬಿಡುಗಡೆ ಕಾರ್ಯಕ್ರಮ ಶಾಸಕರಾದ ಸಿಮೆಂಟ್ ಮಂಜು ಮಾಜಿ ಸಚಿವರು ಹಾಗೂ ಜೆಡಿಎಸ್…
ಕಟ್ಟಡ ಕಾರ್ಮಿಕರ ಮಕ್ಕಳ ವಸತಿ ಶಾಲೆಗೆ ತಳ ಪರಿಶೀಲನೆ ಮಾಡಿದ ಶಾಸಕ ಶಿವಲಿಂಗೇಗೌಡ
ಅರಸೀಕೆರೆ ತಾಲೂಕಿಗೆ ಮಂಜೂರಾಗಿರುವ ಕಟ್ಟಡ ಕಾರ್ಮಿಕರ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಗೆ ಗುರುತಿಸಲಾಗಿರುವ ಜಾಗದ ಪರಿಶೀಲನೆಯನ್ನು ಅರಸೀಕೆರೆ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಅಧ್ಯಕ್ಷರು ಗೃಹಮಂಡಳಿ ಕರ್ನಾಟಕ…
ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ಟೈಲರ್ ಅಸೋಸಿಯೇಷನ್ ರಜತ ಮಹೋತ್ಸವ ಸಮಾರಂಭಕ್ಕೆ ಆಹ್ವಾನ
ಆಗಸ್ಟ್ ತಿಂಗಳ ದಿನಾಂಕ 10 ರಂದು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆಯ ರಜತ ಮಹೋತ್ಸವ ಸಮಾರಂಭಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ ವರಿಗೆ…
ಅರಸೀಕೆರೆ ತಾಲೂಕ್ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆ
ಅರಸೀಕೆರೆ ತಾಲೂಕ್ ಕಚೇರಿ ಆವರಣದಲ್ಲಿ ತಾಲೂಕ್ ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜನ ಸಂಪರ್ಕ ಸಭೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸಿeಕೆರೆ ಕ್ಷೇತ್ರದ…

