Umesh Banavar
ಉಡುಪಿಯಲ್ಲಿ ಸುರಿದ ಭಾರಿ ಮಳೆ
ವರದಿ ದಯಾನಂದ ಕೋಟ್ಯಾನ್
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ. ತಾ.03.12.25 ರಂದು ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ ಮಧ್ಯಾಹ್ನ 3:00 ಗಂಟೆಯಿಂದ ಪಡುಬಿದ್ರಿ ಭಾಗದಲ್ಲಿ ಸಂಜೆ 5:00 ಗಂಟೆಯಿಂದ ಮಣಿಪಾಲ ಉಡುಪಿ ಹಾಗೂ ಸುತ್ತಮುತ್ತಲಿನ...
ಇಂದು ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ...
- ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.- ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು...
ಮಾಡಾಳು ಶ್ರೀ ಸ್ವರ್ಣ ಗೌರಮ್ಮ ದೇವಾಲಯದಲ್ಲಿ ಅದ್ದೂರಿ ದೀಪೋತ್ಸವ
ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಮೂಗುತಿ ಸುಂದರಿ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಜಗದ್ಗು ರು ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಯರಸಾನಿಧ್ಯದಲ್ಲಿ...
ಶ್ರೀ ಚಂದ್ರಶೇಖರ ಸ್ವಾಮೀಜಿಯವರ 19ನೇ ವರ್ಷದ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ
ಮಾಡಾಳು ಗ್ರಾಮದ ನಿರಂಜನ ಪೀಠದ ಹಿರಿಯ ಸ್ವಾಮೀಜಿ ಲಿಂಗೈಕ್ಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ 19ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ 2026 ಜನವರಿ10 ರಂದು ಶನಿವಾರ ಮಠದ ಆವರಣದಲ್ಲಿ ಆವರಣದಲ್ಲಿನಡೆಯಲಿದೆ ಎಂದು ಶ್ರೀ...
ವಾಸುದೇವ ಕೃಪಾ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಉಡುಪಿ
ಇಲ್ಲಿ ತಾರೀಕು 29.11.25 ನೇ ಶನಿವಾರದಂದು 20ನೇ ವರ್ಷದ ಶಾಲಾ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಪೋಷಕರಿಗೆ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು ಈ ಕ್ರೀಡಾಕೂಟದ ಮೊದಲು ಶಿಕ್ಷಕ ರಕ್ಷಕ ಸಂಘದ ಮಹಾ...
ಚಿಕ್ಕಮಗಳೂರು ಕಾರ್ಮಿಕ ಇಲಾಖೆಯಿಂದ ಪ್ರಗತಿ ಪರಿಶೀಲನಾ ಸಭೆ
ಮಾನ್ಯರೆ, ಇಂದು ದಿನಾಂಕ 26/11/2025 ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಕೀರ್ತನಾ...
ಅರಸೀಕೆರೆಯಲ್ಲಿ ಬುಧವಾರ ಸಂವಿಧಾನ ದಿನಾಚರಣೆ
ಅರಸೀಕೆರೆ ತಾಲ್ಲೂಕು ಆಡಳಿತ ತಾಲೂಕು ಪಂಚಾಯಿತಿ ಸಮಾಜ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಅರಸೀಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅದ್ದೂರಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಸೀಕೆರೆ ಸಮಾಜ ಕಲ್ಯಾಣ...
ಕಾರು ಚಾಲಕರು ಹಾಗೂ ಮಾಲೀಕರಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ
ಅರಸೀಕೆರೆ : ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಜೈ ಭುವನೇಶ್ವರಿ ಮಾತ ಕಾರು ಮಾಲೀಕರು ಹಾಗೂ ಚಾಲಕರ ಸಂಘದಿಂದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಧ್ವಜಾರೋಹಣ ಮಾಡುವ ಮುಖಾಂತರ ಶಾಸಕ ಹಾಗೂ ಗೃಹ...
ಉಡುಪಿಯಲ್ಲಿ ಪರ್ಯಾಯ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಶ್ರೀ ಲಕ್ಷ್ಗಂಟಗೀತೆೋತ್ಸವ ಪಾರಾಯಣ ಕಾರ್ಯಕ್ರಮ
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ರಿ. ಉಡುಪಿ ಜಿಲ್ಲಾ ಸಮಿತಿ ಉಡುಪಿ🌹 ಕ್ಷೇತ್ರ ಸಮಿತಿ ಉಡುಪಿ🌹 ತಾರೀಕು 2811.25 ರಂದು ಉಡುಪಿ ಪರ್ಯಾಯ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಲಕ್ಷ ಕಂಠ...
ಅರಸೀಕೆರೆಯ ಸ .ಪ್ರ .ದರ್ಜೆ ಕಾಲೇಜಿನಲ್ಲಿಕನ್ನಡ ನುಡಿ ಹಬ್ಬ
ಸ .ಪ್ರ .ದರ್ಜೆ ಕಾಲೇಜಿನಲ್ಲಿಕನ್ನಡ ನುಡಿ ಹಬ್ಬಅರಸೀಕೆರೆ ನಗರದ ಹೊರ ವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಬರಹಗಾರರ ಸಂಘ ತಾಲೂಕು ಘಟಕ ಅರಸೀಕೆರೆ ಇವರ ಸಹಯೋಗದೊಂದಿಗೆ ಕನ್ನಡ...












