Umesh Banavar
ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ.
ಸಕಲೇಶಪುರ :*ಶ್ರೀ ಸ್ವಾಮಿಯೇ ಶರಣಂ ಅಯ್ಯಪ್ಪ* ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣ ಮತ್ತು ಹೊರ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 13- 8- 2025ನೇ ಬುದುವಾರದಂದು ನಡೆಸಿಕೊಟ್ಟ ಶ್ರೀ ಧರ್ಮಸ್ಥಳ...
ಬುದ್ಧಿಮಾಂದ್ಯ ಯುವತಿ ಅತ್ಯಾಚಾರಿಗಳ ವಿರುದ್ಧ ಪ್ರತಿಭಟನೆ
ಹಾಸನ
ಕೆಲವು ದಿನಗಳ ಮುಂಚೆ ಹಾಸನ ಪೆನ್ ಷನ್ ಮೊಹಲ್ಲಾದಲ್ಲಿ ಅತ್ಯಾಚಾರ ನಡೆದಿದ್ದು ಬೆಳಕಿಗೆ ಬಂದಿದ್ದು.
ಇಂದು ಹಾಸನ ನಗರಾದ್ಯಂತ ಮುಸ್ಲಿಂ ಸಂಘಟನೆಗಳ ಪರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಹೇಮಾವತಿ ಪ್ರತಿಮೆ ಬಳಿ ಇಂದ ಹೋರಟ ಪ್ರತಿಭಟನೆಗಾರರು ಎನ್.ಆರ್...
ಹಾಸನ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಹೊಸೂರು ಗಂಗಣ್ಣ ಗಂಗಾಧರ್ ಅವಿರೋಧ ಆಯ್ಕೆ.
ಹಾಸನ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರದ ಡೈರಿ ಕಡೆಯಿಂದ ಅವಿರೋಧವಾಗಿ ಆಯ್ಕೆಯಾದ ಹೊಸೂರು ಗಂಗಾಧರ್ ರವರು
ಹಾಸನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ : ಸಿಡಿದೆದ್ದ ಭಕ್ತರು.
ಹಾಸನ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪೈಕಿ ಒಂದಾಗಿದೆ. ಶ್ರೀ ಕ್ಷೇತ್ರಕ್ಕೆ ವರ್ಷಂಪ್ರತಿ ಜಗತ್ತಿನೆಲ್ಲೆಡೆಯಿಂದ ಕೋಟ್ಯಾಂತರ...
ರಾಜ್ಯದಲ್ಲಿ ಹೆಸರುವಾಸಿಯಾಗಿರುವ ಮಾಡಾಳು ಗೌರಮ್ಮನ ಜಾತ್ರೆಗೆ ಅದ್ದೂರಿ ಸಿದ್ದತೆ
ಅರಸೀಕೆರೆ ನಾಡಿನಾದ್ಯಂತ ಗಣಪನನ್ನು ಹೊತ್ತು ಮೆರೆಸಲು ಭಕ್ತರು ಸಿದ್ಧತೆಯಲ್ಲಿ ತೊಡಗಿದ್ದರೆ ಇತ್ತ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ಸೇವಾ ಸಮಿತಿಯವರು ಗಣಪತಿ ಅಮ್ಮ ಗೌರಮ್ಮದೇವಿಯನ್ನು ದರ್ಬಾರಿನಲ್ಲಿ ಮೆರೆಸಲು ಸಿದ್ಧತೆ...
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪುಣ್ಯಾರಾಧನೆ.
ಸಕಲೇಶಪುರದ : ಶ್ರೀ ಗುರು ರಾಘವೇಂದ್ರ ಸ್ವಾಮಿ ಯವರ 354ನೇ ಮಧ್ಯಮ ಆರಾಧನೆಯು ಸಕಲೇಶಪುರ ನಗರದ,ಅಶೋಕ ರಸ್ತೆ,ವಾಸನ್ ಪ್ಲಾಜಾ ಆವರಣದಲ್ಲಿ 4ನೇ ವರ್ಷ ಮಧ್ಯಮ ಆರಾಧನೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ...
ಸಕಲೇಶಪುರ ಪಟ್ಟಣದಲ್ಲಿ ಕಾಯಕಯೋಗಿ ಶರಣ ಶ್ರೀ ನುಲಿಯ ಚಂದ್ರಯ್ಯ ಜಯಂತಿ ಆಚರಣೆ.
ತಾಲ್ಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ಸಕಲೇಶಪುರ ಪಟ್ಟಣದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಜರಗಿತು.
11ನೇ ಶತಮಾನದ ಕಾಲಘಟ್ಟದಲ್ಲಿ ವಚನಗಳು...
ಅರಸೀಕೆರೆ ತಾಲೂಕು ಅಂಬಿಗರ ಚೌಡಯ್ಯ ಮತ್ತು ಗಂಗಾ ಮತಸ್ಥರ ಸಂಘದ ನೂತನ ಅಧ್ಯಕ್ಷರ ಆಯ್ಕೆ.
ಅರಸೀಕೆರೆ: ತಾಲೂಕು ಅಂಬಿಗರ ಚೌಡಯ್ಯ ಮತ್ತು ಗಂಗಾಮತಸ್ಥರ ಸಂಘದ ತಾಲೂಕು ಅಧ್ಯಕ್ಷರಾಗಿ ಡಿ ಲಕ್ಷ್ಮಣ್ ಆಯ್ಕೆಯಾದರು ನಗರದ ಶ್ರೀ ಗಂಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಗಂಗಾಮತಸ್ಥರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಸಮಾಜದ...
ಟೈಲರ್ ವೃತ್ತಿಬಾಂಧವರ ಸಮಸ್ಯೆ ಬಗ್ಗೆ ಹರಿಸಲು ಶೀಘ್ರದಲ್ಲಿ ಮುಖ್ಯಮಂತ್ರಿಗಳಿಗೆ ನಿಯೋಗ ಜಯಪ್ರಕಾಶ್ ಹೆಗಡೆ
ಎಚ್‌ವಿ ನ್ಯೂಸ್ ಬೆಂಗಳೂರು ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಅಧಿಕ ಹೊಲಿಗೆ ವೃತ್ತಿಯಿಂದ ತಮ್ಮ ಜೀವನ ನಡೆಸುತ್ತಿದ್ದು ಈ ವೃತ್ತಿಬಾಂಧವರ ಶಾಂತಿಯುತ ಹೋರಾಟ ಸುಮಾರು ವರ್ಷಗಳಿಂದ ನಡೆಯುತ್ತಾ ಬಂದಿದ್ದರು ಸಹ ...