ಉಮೇಶ್ ಬಾಣಾವರ
ಅಕ್ರಮ ರಾಗಿ ವಶಪಡಿಸಿಕೊಂಡ ಹಿನ್ನೆಲೆ ರಾಗಿ ಖರೀದಿ ಕೇಂದ್ರಕ್ಕೆ ಶಾಸಕ ಕೆ. ಷಡಕ್ಷರಿ ಭೇಟಿ; ದಳ್ಳಾಳಿಗಳಿಗೆ ಕಡಿವಾಣ ಹಾಕಲು ಸೂಚನೆ.
ತಿಪಟೂರು: ಎಪಿಎಂಸಿ ಮಾರುಕಟ್ಟೆಯ ರಾಗಿ ಖರೀದಿ ಕೇಂದ್ರಕ್ಕೆ ಹೊರ ಜಿಲ್ಲೆಗಳಿಂದ ಅಕ್ರಮವಾಗಿ ರಾಗಿ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಕೆ. ಷಡಕ್ಷರಿ ಅವರು ರಾಗಿ…
ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ಶುರು
ಸಾವಿರಾರು ಹೆಂಗೆಳೆಯರಿಗೆ ಕೋಡಿಮಠದಿಂದ ಉಡಿತುಂಬಿ ಬಾಗಿನ ಕೊಟ್ಟು ಸತ್ಕಾರ
ಮಾಡಾಳು ಅರಸೀಕೆರೆ ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಜಾತ್ರಾ ಮಹೋತ್ಸವದ…
ಕೋಡಿಮಠದಲ್ಲಿ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ
ಮಾಡಾಳು ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠಮಹಾಸಂಸ್ಥಾನದಲ್ಲಿಪೀಠಾಧ್ಯಕ್ಷರಾದ ಜಗದ್ಗುರು ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಮಾ4ರಿಂದ 6ರವರೆಗೆಮೂರು ದಿನಗಳ ಕಾಲ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ…
ಡಿ.ಎಂ.ಕುರ್ಕೆ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ – ಸಾರ್ವಜನಿಕರ ಆರೋಗ್ಯ ಮತ್ತು ಮೂಲಸೌಕರ್ಯಗಳ ಸಂಕಷ್ಟ
**ಡಿ.ಎಂ.ಕುರ್ಕೆ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ – ಸಾರ್ವಜನಿಕರ ಆರೋಗ್ಯ ಮತ್ತು ಮೂಲಸೌಕರ್ಯಗಳ ಸಂಕಷ್ಟ**ಮಾಡಾಳು ಅರಸೀಕೆರೆ ತಾಲ್ಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ಗ್ರಾಮಸ್ಥರಿಗೆ…
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ*
🔴ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡ ಪತ್ರಕರ್ತರ ಸಮಸ್ಯೆ ಕುರಿತಂತೆ ಕಾರ್ಯ ಚಟುವಟಿಕೆ ನಡೆಸುತ್ತಿರುವ…
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ*
🔴ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡ ಪತ್ರಕರ್ತರ ಸಮಸ್ಯೆ ಕುರಿತಂತೆ ಕಾರ್ಯ ಚಟುವಟಿಕೆ ನಡೆಸುತ್ತಿರುವ…
ಮರೆಯಾಯಿತು ಉಪ್ಪುರಿನ* *ಅನರ್ಘ್ಯ ರತ್ನ. “*
" **ಕೃಷ್ಣಪ್ಪ ಪೂಜಾರಿ ಉಪ್ಪುರು* *ಜಾತಬೆಟ್ಟು* *ಹಿರಿಯರು, ನಮ್ಮೆಲ್ಲರ* *ಮಾರ್ಗದರ್ಶಕರಾಗಿದ್ದವರು,* *ಕಾಂಗ್ರೆಸ್ ಪಕ್ಷದ* *ಮುಖಂಡರು,ಉಪ್ಪುರು ಗ್ರಾಮ* *ಪಂಚಾಯತ್ ನ ಸದಸ್ಯರಾಗಿ* , *ಪಂಚಾಯತ್ ಅಧ್ಯಕ್ಷರಾಗಿ,* *ಉಪ್ಪುರು ಜನತಾ…
ಅಮಾವಾಸ್ಯೆ ಪ್ರಯುಕ್ತ ಮಾಡಾಳು ಗ್ರಾಮದ ಶ್ರೀ ಸ್ವರ್ಣ ಗೌರಮ್ಮ ದೇವಾಲಯದಲ್ಲಿ ಅಮಾವಾಸ್ಯೆ ಪೂಜೆ
ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿಮಾಘಮಾಸದಕೊನೆಯ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ರಾತ್ರಿ ನೂರಾರು ಭಕ್ತರ ಸಮ್ಮುಖದಲ್ಲಿಅಮ್ಮನವರಿಗೆ ವಿಶೇಷ…
ಅರಸಿಕೆರೆಯ ಚಲನಚಿತ್ರ ನಟ ಪ್ರದೀಪ್ ಕಿಂಗ್ (king ) ಇಂದು ಹುಟ್ಟುಹಬ್ಬ ಆಚರಣೆ
ಅರಸಿಕೆರೆಯ ಚಲನಚಿತ್ರ ನಟ ಪ್ರದೀಪ್ ಕಿಂಗ್ (king ) ಇಂದು ಹುಟ್ಟುಹಬ್ಬ ಆಚರಣೆ ಅರಸೀಕೆರೆ ಕನ್ನಡ ಚಲನಚಿತ್ರ ರಂಗದಲ್ಲಿ *ಮತ್ತೆ* *ಬನ್ನಿ ಪ್ರೀತ್ಸೋಣ*. *ಟೈಟಲ್ ಬೇಕಾ*..…
ರಾಗಿ ಖರೀದಿ ಕೇಂದ್ರ ಉದ್ಘಾಟನೆ ಮಾಡಿದ ಶಾಸಕ ಕೆಎಂ ಶಿವಲಿಂಗೇಗೌಡ
ಅರಸೀಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಡಿಯಲ್ಲಿ ಬರುವ ಕರ್ನಾಟಕ ಆಹಾರ ನಾಗರಿಕ ನಿಗಮ ನಿಯಮಿತ…
