ರಾಜ್ಯ
ಮಾಡಾಳು ಶ್ರೀ ಸ್ವರ್ಣ ಗೌರಿ ಶ್ರೀ ಕ್ಷೇತ್ರದಲ್ಲಿ ಅಮಾವಾಸ್ಯೆ ಪೂಜೆ
ಮಾಡಾಳು ರಾಜ್ಯದಲ್ಲಿಯೇ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಮಣ್ಣೆತ್ತಿ ಅಮಾವಾಸ್ಯೆ ಅಂಗವಾಗಿ ಹಾರನಹಳ್ಳಿ ಕೋಡಿಮಠದ ಉತ್ತರಾಧಿಕಾರಿಶ್ರೀ ಚೇತನ್ ಮರಿದೇವರ ಪಾದಪೂಜೆ ನೂರಾರು…
ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರಿಗೆ ತೆರವು ಕಾರ್ಯ ಬೇಡ
ಅರಸೀಕೆರೆ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಕಾರ್ಯ ಬೇಡ: ಶಾಸಕ ಕೆ.ಎಂ. ಶಿವಲಿಂಗೇಗೌಡಅರಸೀಕೆರೆ: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪಾದಚಾರಿ ಮಾರ್ಗ…
ಅರಸೀಕೆರೆ ಮತದಾರರಿಗೆ ಗಣತಿ ಅರ್ಜಿ ಮಾಹಿತಿ ನೀಡಿದ ಅಧಿಕಾರಿಗಳು
ಅರಸೀಕೆರೆ ನಗರದ 134 ನೇ ಮತಗಟ್ಟೆಯಲ್ಲಿ ಮತದಾರರಿಗೆ ಗಣತಿ ಅರ್ಜಿ ಮಾಹಿತಿ ಸಂಗ್ರಹಿಸುವಾಗ ಅರಸೀಕೆರೆ ನಗರದ ಕರಿಯಮ್ಮ ದೇವಸ್ಥಾನ ರಸ್ತೆಯ ಕಾಮಾಕ್ಷಿ ಜುವೆಲರ್ಸ್ ಮಾಲೀಕರಾದ ಶ್ರೀಯುತ ಸತ್ಯನಾರಾಯಣ್…
ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಿ ಅರಸಿಕೆರೆ ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ
ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಿ: ಅರಸೀಕೆರೆಯಲ್ಲಿ ಬೃಹತ್ ಜಾಗೃತಿ ಅಭಿಯಾನಅರಸೀಕೆರೆ: ಪ್ರಜಾಪ್ರಭುತ್ವದ ಯಶಸ್ಸು ಪ್ರತಿಯೊಬ್ಬ ನಾಗರಿಕನ ಮತ ಚಲಾವಣೆಯಲ್ಲಿದೆ. ಹೀಗಾಗಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ…
ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ
ಬೋರನಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಎಲ್. ರವಿಕುಮಾರ್ ಆಯ್ಕೆಅರಸೀಕೆರೆ: ತಾಲೂಕಿನ ಗೀಜಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ…
ರಾಗಿ ಖರೀದಿ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಿ
ರಾಗಿ ಖರೀದಿ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಿ: ರಮೇಶ್ ದುಮ್ಮೇನಹಳ್ಳಿ ಆಗ್ರಹಅರಸೀಕೆರೆ, ಜು. 8 : ರಾಜ್ಯದಲ್ಲಿ ಮುಂಗಾರು ಮಳೆಯಾಗುತ್ತಿದ್ದರೂ ರಾಗಿ ಖರೀದಿಯ ಬಾಕಿ ಹಣ…
ಉಡುಪಿ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಿಗೆ ಕೆ ಎಸ್ ಟಿ ಎ ವತಿಯಿಂದ ಅಭಿನಂದನೆ
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ರಿ. ,., ಜಿಲ್ಲಾ ಸಮಿತಿ ಉಡುಪಿ . ತಾರೀಕು 05.07.26 ರಂದು ಉಡುಪಿಯ ರಜತಾದ್ರಿಯಲ್ಲಿ ಕರ್ನಾಟಕ ಘನ ಸರ್ಕಾರದಿಂದ ಉಡುಪಿ ಜಿಲ್ಲಾ…
