ರಾಜ್ಯ
ಮನೆ ಮನೆಗೆ ಗಂಗೆ ಕಾರ್ಯಕ್ರಮಕ್ಕೆ ಹಾಸನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಚಾಲನೆ.
ಸಕಲೇಶಪುರ : ಜಲ ಜೀವನ್ ಮಿಷನ್ (JJM) ಮನೆ ಮನೆಗೆ ಗಂಗೆ, ಬೀರಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ,ದೊಡ್ಡ ನಗರ 24*7 ಕುಡಿಯುವ ನೀರು ಯೋಜನೆಗೆ ಜಿಲ್ಲಾ ಸಿಇಓ…
August 6, 2025
ನಿಷ್ಠಾವಂತ ಮಾರಿಬಿಳು ಶಿಕ್ಷಕನ ಸಾವು.. ಮೇಲಧಿಕಾರಿಗಳ ನೀಚ ಕೆಲಸಕ್ಕೆ ಅಮಾಯಕ ಶಿಕ್ಷಕ ಸುಬ್ಬರಾಯಪ್ಪ ಬಲಿ...ಮಧುಗಿರಿ ತಾಲೂಕು ಕಸಬಾ ಹೋಬಳಿಯ ಮಾರಿಬೀಳು ಶಾಲೆಯ ಶಿಕ್ಷಕ ಸುಬ್ಬರಾಯಪ್ಪ ಸಾವು...ಯಾರೇ ಆಗಲಿ…
ತರೀಕೆರೆ ತಾಲೂಕಿನಲ್ಲಿ ವಲಸೆ ಕಾರ್ಮಿಕರಿಗೆ ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್ ವರಿಂದ ಅರಿವು ಮೂಡಿಸಲಾಯಿತು.
ದಿನಾಂಕ 5-8-25 ರಂದು ತರೀಕೆರೆ ತಾಲೂಕಿನಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಂತರಾಷ್ಟ್ರೀಯ ವಲಸೆ ಕಾರ್ಮಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು…
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಂತೆ ಶಾಸಕ ಸಿಮೆಂಟ್ ಮಂಜು ಸೂಚನೆ.
ಸಕಲೇಶಪುರ: ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ…
ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬ ಆಚರಣೆ.
ಹಾಸನ ಮಾಜಿ ಸಂಸದರಾದ ಶ್ರೀಯುತ ಪ್ರಜ್ವಲ್ ರೇವಣ್ಣನವರ34 ನೇಯ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು. ಅರಸೀಕೆರೆಅರಸೀಕೆರೆ ಕ್ಷೇತ್ರದಜೆಡಿಎಸ್ ಮುಖಂಡರಾದ ಜ್ಯೋತಿ ಗಂಗಾಧರ್ ರವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣ…
ಅರಸೀಕೆರೆ ನಗರಸಭೆ ವತಿಯಿಂದ ನಗರದ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದ ನಗರ ಸಭೆ ಅಧ್ಯಕ್ಷರಾದ ಎಮ್ ಸಮೀವುಲ್ಲಾ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆಅರಸೀಕೆರೆ2025 26 ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ…