ರಾಜ್ಯ
ಮೈಸೂರು ಜಿಲ್ಲೆಯ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:ಮೈಸೂರು ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ನಿಗದಿತ ಅವಧಿಯೊಳಗೆ…
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ಸಂಸ್ಥೆಯಿಂದ ಮುಖ್ಯಮಂತ್ರಿಗಳಿಗೆ ಮತ್ತು ಕಾರ್ಮಿಕ ಸಚಿವರಿಗೆ ಪತ್ರ.
ಇತ್ತೀಚಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ನಡೆದ ಸರ್ಕಾರಿ ವಿವಿಧ ಇಲಾಖೆಗಳ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಪಲಾನುಭವಿಗಳಿಗೆ ವಿವಿಧ ಯೋಜನೆಗಳಲ್ಲಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ…
ಮನೆ ಮನೆಗೆ ಪೊಲೀಸ್ 2025 ಎಂಬ ರಾಜ್ಯ ಸರ್ಕಾರದ ಯೋಜನೆಯನ್ನು ಇಂದು ಕಡೂರಿನಲ್ಲಿ ಜಾರಿಗೆ ತರಲಾಯಿತು.
ಇದೇ ಮೊದಲ ಬಾರಿಗೆ ಮನೆ ಮನೆಗೆ ಪೊಲೀಸ್ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ, ಈ ಕಾರ್ಯಕ್ರಮದ ಉದ್ದೇಶ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ…
ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸುವ ಸಲುವಾಗಿ ವಾಹನ ಚಾಲಕರು ಸದುಪಯೋಗಪಡಿಸಿಕೊಳ್ಳುವಂತೆ ಎಂ ಆರ್ ಕೃಷ್ಣಮೂರ್ತಿ ಕರೆ.
ಹಾಸನ ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ಹೃದಯಘಾತ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ…
ರಾಜ್ಯದಲ್ಲಿ ಅತ್ಯಲ್ಪ ಸಮಯದಲ್ಲಿ ಸಂಚಲ ಮೂಡಿಸಿದ ಈ ದಿನ.
ಯಾವುದೇ ಬಂಡವಾಳಶಾಹಿಗಳಿಲ್ಲದೆ ಸಮಾಜದಲ್ಲಿ ತುಳಿತಕ್ಕೊಳಗಾದ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಪ್ರಾರಂಭವಾದ ಈ ದಿನ ಸುದ್ದಿವಾಹಿನಿ ರಾಜ್ಯದ್ಯಂತ ಸಂಚಲನ ಮೂಡಿಸಿದೆ ಈ ದಿನ ಸುದ್ದಿ ವಾಹಿನಿಯ ಸಂಸ್ಥೆಯ ಮೈಸೂರು…
