ರಾಜ್ಯ
ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ : ಎಂ.ಕೆ ಬಾಲಸುಬ್ರಮಣ್ಯ ಹಾಸನ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಇತ್ತೀಚೆಗೆ ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ…
ಎನ್‌ಪಿಎಸ್ ನಿವೃತ್ತಿ ಹಣದ ತೊಂದರೆಯ ಬಗ್ಗೆ ವಿಧಾನಸಭಾಧ್ಯಕ್ಷರ ಗಮನಕ್ಕೆ ತಂದ ಟೈಲರ್ ಸಂಘದ ಪದಾಧಿಕಾರಿಗಳು..
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆಯ ಹೊಲಿಗೆ ಕಾರ್ಮಿಕರು ಈ ಹಿಂದೆ ಕಾರ್ಮಿಕರ ಎನ್‌ಪಿಎಸ್ ನ್ಯಾಷನಲ್ ಪೆನ್ಷನ್ ಸಿಸ್ಟಮ್ ಮುಖಾಂತರ ಪ್ರತಿ ವರ್ಷ ಹಣವನ್ನು ಬೆಂಗಳೂರಿನ ಅಲಂಕೀತ್…
ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ Siddaramaiah ಅವರು ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ…
