ರಾಜಕಾರಣ
ಬಾಣಾವರದ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಬಿಡಿ ಮಲ್ಲಿಕಾರ್ಜುನ್ ಮಲ್ಲಿಕಣ್ಣ ಪಿಡಿಒ ಕಾರ್ಯವೈಕರಿಗೆ ಬೇಸತ್ತು ರಾಜೀನಾಮೆ
μ ಅಧ್ಯಕ್ಷರು ಗ್ರಾಮಪಂಚಾಯಿತಿ ຜລ៨ -573112 ಶ್ರೀಯುತ.ಬಿ.ಡಿ.ಮಲ್ಲಿಕ್ ಗ್ರಾಮಪಂಚಾಯಿತಿ ಸದಸ್ಯರು -573112 ಮಾನ್ಯರೇ ವಿಷಯ ಗ್ರಾಮ ಪಂಚಾಯಿತಿಯ ಪಿ.ಡಿ.ಓ ಕಾರ್ಯವೈಖರಿಯಿಂದ ಬೇಸತ್ತು ಸ್ವ-ಇಚ್ಚೆಯಿಂದ ನೀಡಿರುವ ರಾಜಿನಾಮೆ ಪತ್ರ.…
ಅರಸೀಕೆರೆ ತಾಲೂಕು ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಸಲಾಯಿತು.ಸ್ವತಂತ್ರ ದಿನಾಚರಣೆಯಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅರಸೀಕೆರೆ ಕ್ಷೇತ್ರದ ಶಾಸಕ ರಾಜ್ಯ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡ ಸೂಚಿಸಿದರು
ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷರು ಹಾಗು ತಹಸೀಲ್ದಾರ್ ಎಂ.ಜಿ ಸಂತೋಷ್ ಕುಮಾರ್,ಹಾಗೂ ಅರಸೀಕೆರೆ ತಾಲ್ಲೂಕು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶುಕುಮಾರ್
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಂತೆ ಶಾಸಕ ಸಿಮೆಂಟ್ ಮಂಜು ಸೂಚನೆ.
ಸಕಲೇಶಪುರ: ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ…
ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬ ಆಚರಣೆ.
ಹಾಸನ ಮಾಜಿ ಸಂಸದರಾದ ಶ್ರೀಯುತ ಪ್ರಜ್ವಲ್ ರೇವಣ್ಣನವರ34 ನೇಯ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು. ಅರಸೀಕೆರೆಅರಸೀಕೆರೆ ಕ್ಷೇತ್ರದಜೆಡಿಎಸ್ ಮುಖಂಡರಾದ ಜ್ಯೋತಿ ಗಂಗಾಧರ್ ರವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣ…
ಅರಸೀಕೆರೆ ನಗರಸಭೆ ವತಿಯಿಂದ ನಗರದ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದ ನಗರ ಸಭೆ ಅಧ್ಯಕ್ಷರಾದ ಎಮ್ ಸಮೀವುಲ್ಲಾ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆಅರಸೀಕೆರೆ2025 26 ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ…